Close

ಮಕರ ಸಂಕ್ರಾಂತಿ

ಮಕರ ಸಂಕ್ರಾಂತಿ
  • Celebrated on/during: January
  • Significance:

    ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ ಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.