Close

ಅನಿಲ ಯೋಜನೆ

ದಿನಾಂಕ : 04/04/2018 - | ವಲಯ: ಇಂಧನ
 
 

ರಾಷ್ಟ್ರೀಯ ಜೈವಾನಿಲ ಅಭಿವೃದ್ಧಿ ಕಾರ್ಯಕ್ರಮವು ಕೇಂದ್ರ ಪುರಸ್ಕೃತ ಕಾರ್ಯಕ್ರಮವಾಗಿದ್ದು, 1982-83ನೇ ಸಾಲಿನಿಂದ ಇದುವರೆವಿಗೂ ಅನುಷ್ಠಾನಗೊಳ್ಳಲಾಗುತ್ತಿದ್ದು,
ಶೇ.100 ಮಹಿಳೆಯರಿಗಾಗಿಯೇ ಇರುವ ಕಾರ್ಯಕ್ರಮವಾಗಿರುತ್ತದೆ. ಜೈವಾನಿಲವು ಸ್ವಚ್ಛ, ಮಾಲಿನ್ಯ ಹೊಗೆರಹಿತ ಹಾಗೂ ಸ್ಫೋಟಗೊಳ್ಳದ ಅಪಾಯರಹಿತ ಇಂಧನ ತ್ಯಾಜ್ಯ
ವಸ್ತುಗಳಾದ ಸಗಣಿ, ಪ್ರಾಣಿ ಮತ್ತು ಮಾನವ ಮಲ ಮೂತ್ರ ಮತ್ತು ಇತರೆ ಸಸ್ಯಜನ್ಯ ಪದಾರ್ಥಗಳನ್ನು ಆಮ್ಲಜನಕ ರಹಿತ ವಾತಾವರಣದಲ್ಲಿನ ಜೈವಿಕ ಕ್ರಿಯೆಯಿಂದ
ದೊರೆಯುವ ಸಂಯುಕ್ತ ಅನಿಲವೇ ಜೈವಿಕ ಅನಿಲ. ರಾಜ್ಯದಲ್ಲಿ ಗ್ರಾಮೀಣ ಇಂಧನ ಕಾರ್ಯಕ್ರಮಗಳು ನವೀಕರಿಸಬಹುದಾದ ಶಕ್ತಿ ಮೂಲಗಳ ಗುಣಾತ್ಮಕ ಮತ್ತು
ಪರಿಣಾಮಕಾರಿ ಬಳಕೆಯ ಮೂಲ ಉದ್ದೇಶವನ್ನು ಹೊಂದಿದೆ.

 

ಫಲಾನುಭವಿ:

ಶೇ.100 ಮಹಿಳೆ

ಪ್ರಯೋಜನಗಳು:

ಜೈವಿಕ ಅನಿಲ

ಅರ್ಜಿ ಸಲ್ಲಿಸುವ ವಿಧಾನ

http://rdpr.kar.nic.in/AnilaYojane.asp