Close

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಕಾರ್ಯಕ್ರಮ

ದಿನಾಂಕ : 01/04/2018 - 13/03/2019 | ವಲಯ: ಗ್ರಾಮೀಣ ಕುಡಿಯುವ ನೀರು

ರಾಜ್ಯ 59,753 ಗ್ರಾಮೀಣ ಜನವಸತಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಮೂಲಕ ಜನರ ಜೀವನ ಮಟ್ಟವನ್ನು
ಸುಧಾರಿಸಲು ಸರ್ಕಾರ ಹೆಚ್ಚಿನ ಮಹತ್ವನ್ನು ನೀಡಿದೆ. ಪ್ರತಿ ದಿನ ಪ್ರತಿ ವ್ಯಕ್ತಿಗೆ ತಲಾ 55 ಲೀಟರ್ ಕುಡಿಯುವ ನೀರು ಒದಗಿಸುವ ಉದ್ದೇಶವನ್ನು ಸರ್ಕಾರ
ತಳೆದಿದೆ. ಗ್ರಾಮೀಣ ಪ್ರದೇಶಗಳಿಗೆ ಕೆಳಕಂಡ ಕಾರ್ಯಕ್ರಮಗಳ ಮೂಲಕ ಸುರಕ್ಷಿತ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.

(ಎನ್.ಆರ್.ಡಿ.ಡಬ್ಲ್ಯೂ.ಪಿ ಮಾರ್ಗಸೂಚಿ -2013 ರಂತೆ)

  1. ಕೊಳವೆ ನೀರು ಸರಬರಾಜು ಯೋಜನೆ
  2. ಕಿರು ನೀರು ಸರಬರಾಜು ಯೋಜನೆ
  3. ಕೈಪಂಪು ಕೊಳವೆ ಬಾವಿ
  4. ಬಹುಗ್ರಾಮ ಪೂರೈಕೆ ಯೋಜನೆಗಳು

ಫಲಾನುಭವಿ:

ಗ್ರಾಮೀಣ ಜನವಸತಿ

ಪ್ರಯೋಜನಗಳು:

55 ಲೀಟರ್ ಕುಡಿಯುವ ನೀರು

ಅರ್ಜಿ ಸಲ್ಲಿಸುವ ವಿಧಾನ

http://rdpr.kar.nic.in/rural_water.asp